ಮರಳು ಅಕ್ರಮ ಸಾಗಣೆ: 15 ಲಾರಿ ಜಪ್ತಿ

ಹುಮನಾಬಾದ್: ಮರಳು ಅಕ್ರಮವಾಗಿ ಸಾಗಿಸುತ್ತಿದ್ದ 15ಕ್ಕೂ ಹೆಚ್ಚು ಲಾರಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಭಾಲ್ಕಿ ಡಿವೈಎಸ್ಪಿ ರುತ್ವಿಕ್ ಶಂಕರ್ ಅವರ ಮಾರ್ಗದರ್ಶನದಲ್ಲಿ ಹುಮನಾಬಾದ್ ಪಿಎಸ್ಐ ಮಂಜು ಪಾಟೀಲ
ಹಾಗೂ ಸಿಬ್ಬಂದಿ ದಾಳಿ ಮಾಡಿದ್ದಾರೆ.
ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದ ಬಳಿ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.