ಭಾವಚಿತ್ರದ ಮೆರವಣಿಗೆ
ಕಾರ್ಯಕ್ರಮದ ಆರಂಭಕ್ಕೂ ಮುನ್ನ ನಗರದ ಬಸವೇಶ್ವರ ವೃತ್ತದಿಂದ ಅಲಂಕೃತ ಸಾರೋಟದಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರ ಭಾವಚಿತ್ರದ ಮೆರವಣಿಗೆ ಜರುಗಿತು.
ಮೆರವಣಿಗೆಯು ಭಗತ್ ಸಿಂಗ್ ವೃತ್ತ, ಮಹಾವೀರ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತದ ಮಾರ್ಗವಾಗಿ ರೋಟರಿ ವೃತ್ತದ ಮುಖಾಂತರ ರಂಗಮಂದಿರ ತಲುಪಿತು.
ದಾರಿಯುದ್ದಕ್ಕೂ ಡೊಳ್ಳು ಕುಣಿತ, ಹಲಗೆಯ ಸದ್ದಿಗೆ ನೃತ್ಯ ಮಾಡಲಾಯಿತು.