ಬೀದರ್: ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು ಎಂದು ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.
ರಾಜ್ಯದಲ್ಲಿ ಬಡ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬ್ಯಾಂಕ್‍ಗಳಿಂದ ಶೈಕ್ಷಣಿಕ ಸಾಲ ಪಡೆದಿದ್ದಾರೆ. ಕೋವಿಡ್‍ನಿಂದ ಪಾಲಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ವಿದ್ಯಾರ್ಥಿ ಶಿಕ್ಷಣಕ್ಕೂ ಅಡಚಣೆ ಉಂಟಾಗಿದೆ. ಹೀಗಾಗಿ ಸರ್ಕಾರ ಸಾಲ ಮನ್ನಾ ಮಾಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ತಾಹೀರ್ ಹುಸೇನ್ ಬೇಡಿಕೆ ಮಂಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.