ಶುಕ್ರವಾರ, ಮಾರ್ಚ್ 31, 2023
31 °C

ಕೇಂದ್ರ ಸಚಿವ ಭಗವಂತ ಖೂಬಾ ಪರಿಚಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಸರು: ಭಗವಂತ ಖೂಬಾ
ತಂದೆ: ಗುರುಬಸಪ್ಪ ಖೂಬಾ (ರೈತರು)
ತಾಯಿ: ಮಹಾದೇವಿ ಗುರುಬಸಪ್ಪ ಖೂಬಾ
ಪತ್ನಿ: ಶೀಲಾ ಖೂಬಾ
ಮಕ್ಕಳು: ಪುತ್ರ– ಅಶುತೋಷ್ ಖೂಬಾ, ಪುತ್ರಿಯರು– ವಸುಂಧರಾ, ಮಣಿಕರ್ಣಿಕಾ

ಜನನ: ಜೂನ್ 1, 1968
ಜನನ ಸ್ಥಳ: ಔರಾದ್‌ (ಬಿ)
ಪ್ರಾಥಮಿಕ ಶಿಕ್ಷಣ: ಸರ್ಕಾರಿ ಪ್ರಾಥಮಿಕ ಶಾಲೆ, ಔರಾದ್‌
ಪ್ರೌಢ ಶಿಕ್ಷಣ: ಕರ್ನಾಟಕ ಪಬ್ಲಿಕ್ ಸ್ಕೂಲ್, ಬೀದರ್‌ (1984)
ಪಿ.ಯು.ಸಿ.: ಕರ್ನಾಟಕ ಕಾಲೇಜು ಬೀದರ್ (1986)
ಪದವಿ: ಮೆಕ್ಯಾನಿಕಲ್‍ ಎಂಜಿನಿಯರಿಂಗ್, ಸಿದ್ದಗಂಗಾ ಮಠ, ತುಮಕೂರು (1991)

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು