ಬುಧವಾರ, ಜೂಲೈ 8, 2020
21 °C

ಬೀದರ್: ನವೀಕರಿಸಿದ ಅಬಕಾರಿ ಲೈಸನ್ಸ್‌ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: 2020-2021ನೇ ಸಾಲಿಗೆ ಒಟ್ಟು 164 ಅಬಕಾರಿ ಸನ್ನದುಗಳನ್ನು ನವೀಕರಿಸಲಾಗಿದೆ. ನವೀಕೃತ ಲೈಸನ್ಸ್‌ ವಿತರಣೆ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌., ಸಮ್ಮುಖದಲ್ಲಿ ಅಬಕಾರಿ ಉಪ ಆಯುಕ್ತ ಮಂಜುನಾಥ ಅವರು ತಾಲ್ಲೂಕಿಗೆ ತಲಾ ಒಬ್ಬರಂತೆ ಐವರಿಗೆ ಸಾಂಕೇತಿಕವಾಗಿ ಲೈಸನ್ಸ್‌ಗಳನ್ನು ವಿತರಿಸಿದರು.

ನವೀಕರಿಸಲಾದ ಸನ್ನದು ಅವಧಿಯು 2020ನೇ ಜುಲೈ 1ರಿಂದ ಜೂನ್-2021 ರವರೆಗೆ ಜಾರಿಯಲ್ಲಿರಲಿದೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು