ಭಾನುವಾರ, ಏಪ್ರಿಲ್ 18, 2021
33 °C

ಜಗಜೀವನರಾಂ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೋಮವಾರ ಡಾ.ಬಾಬು ಜಗಜೀವನರಾಂ ಅವರ 114ನೇ ಜನ್ಮದಿನ ಆಚರಿಸಲಾಯಿತು.

ಕರ್ನಾಟಕ ಕಾಲೇಜು ಹತ್ತಿರದ ಡಾ.ಬಾಬು ಜಗಜೀವನರಾಂ ಅವರ ಪುತ್ಥಳಿಗೆ ರಾಮಚಂದ್ರನ್ ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್., ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಲಕ್ಷ್ಮಿ ಖೋಬಾಳಕರ್ ಪುಷ್ಪ ನಮನ ಸಲ್ಲಿಸಿದರು.

ಮುಖಂಡರಾದ ಮಾರುತಿ ಬೌದ್ಧೆ, ರಾಜು ಕಾಡ್ಯಾಳ, ಚಂದ್ರಕಾಂತ ಹಿಪ್ಪಳಗಾಂವ್ ಮೊದಲಾದವರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು