ಬುಧವಾರ, ಡಿಸೆಂಬರ್ 8, 2021
19 °C

ಜಮಾ ಅತೆ ಇಸ್ಲಾಮಿ ಹಿಂದ್ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಪ್ರವಾದಿ ಮಹಮ್ಮದರ ಜೀವನ ಹಾಗೂ ಸಂದೇಶಗಳನ್ನು ಜನರಿಗೆ ಪರಿಚಯಿಸುವ ದಿಸೆಯಲ್ಲಿ ಜಮಾ ಅತೆ ಇಸ್ಲಾಮಿ ಹಿಂದ್ ಅಕ್ಟೋಬರ್ 26 ರವರೆಗೆ ರಾಜ್ಯದಾದ್ಯಂತ ಅಭಿಯಾನ ಹಮ್ಮಿಕೊಂಡಿದೆ.

ಅಭಿಯಾನವು ವೈಯಕ್ತಿಕ ಭೇಟಿ, ಪುಸ್ತಕ ವಿತರಣೆ, ಸಾರ್ವಜನಿಕ ಸಭೆ, ಸ್ವಚ್ಛತಾ ಕಾರ್ಯಕ್ರಮಗಳನ್ನು ಒಳಗೊಳ್ಳಲಿದೆ ಎಂದು ಜಮಾ ಅತೆ ಇಸ್ಲಾಮಿ ಹಿಂದ್‍ನ ಬೀದರ್ ಘಟಕದ ಅಧ್ಯಕ್ಷ ಸೈಯದ್ ಅಬ್ದುಲ್ ಸತ್ತಾರ್ ತಿಳಿಸಿದ್ದಾರೆ.

ಅ. 24 ರಂದು ಬೆಳಿಗ್ಗೆ 11ಕ್ಕೆ ನಗರದ ಹೊಟೇಲ್ ಬೀದರ್ ಗೇಟ್‍ವೇನಲ್ಲಿ ಬಹುಭಾಷಾ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.