ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಉಸ್ತುವಾರಿ ಸಚಿವರಿಂದ ಜನಸ್ಪಂದನ ಇಂದು

Published 13 ಮಾರ್ಚ್ 2024, 5:45 IST
Last Updated 13 ಮಾರ್ಚ್ 2024, 5:45 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಹಾಗೂ ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮ ಬುಧವಾರ (ಮಾ.13) ಬೆಳಿಗ್ಗೆ 11.30ಕ್ಕೆ ನಗರದ ಘಾಳೆ ಫಂಕ್ಷನ್‌ ಹಾಲ್‌ನಲ್ಲಿ ಆಯೋಜಿಸಲಾಗಿದೆ.

ಮಾ. 14ರಂದು ಭಾಲ್ಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಾರ್ಚ್‌ 15ರಂದು ಬೆಳಿಗ್ಗೆ 11ಕ್ಕೆ ಹುಮನಾಬಾದಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ, ಮಧ್ಯಾಹ್ನ 3ಕ್ಕೆ ಹುಲಸೂರಿನ ಗುರುಬಸವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಭಾಗವಹಿಸಿ ಅಹವಾಲು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT