ಶುಕ್ರವಾರ, ಮಾರ್ಚ್ 24, 2023
22 °C

ಜೆಇಇ: ಭಾಲ್ಕಿ ವಿದ್ಯಾರ್ಥಿ 21ನೇ ರ್‍ಯಾಂಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ(ಬೀದರ್‌): ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಚೇತನ ಮಲ್ಲಿಕಾರ್ಜುನ ರಾಷ್ಟ್ರಮಟ್ಟದ ಜೆಇಇ ಮೇನ್ಸ್‌ ಪರೀಕ್ಷೆಯಲ್ಲಿ 21ನೇ ರ್‍ಯಾಂಕ್‌ ಪಡೆದಿದ್ದಾರೆ.

ವಿದ್ಯಾರ್ಥಿನಿ ಅಂಬಿಕಾ ಪಂಡಪ್ಪ 195ನೇ ರ್‍ಯಾಂಕ್‌ ಪಡೆದಿದ್ದಾರೆ ಎಂದು ಪ್ರಾಚಾರ್ಯ ಬಸವರಾಜ ಮೊಳಕೀರೆ
ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.