ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಔರಾದ್‍ನ ಶಾವನಿಗೆ ಜೂನಿಯರ್ ಮಿಸ್ ಇಂಡಿಯಾ ಪ್ರಶಸ್ತಿ

Published 18 ಜೂನ್ 2024, 14:36 IST
Last Updated 18 ಜೂನ್ 2024, 14:36 IST
ಅಕ್ಷರ ಗಾತ್ರ

ಔರಾದ್: ಗೋವಾದಲ್ಲಿ ಈಚೆಗೆ ನಡೆದ ಡಿವಿಎಸ್ ಜೂನಿಯರ್ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ತಾಲ್ಲೂಕಿನ ಎಕಂಬಾ ಗ್ರಾಮದ 10 ವರ್ಷ ಬಾಲಕಿ ಶಾವನಿ ಆತ್ಮಾರಾಮ ಪಾಟೀಲ್ ಪ್ರಥಮ ಸ್ಥಾನ ಪಡೆದಿದ್ದಾರೆ.

18 ವರ್ಷದೊಳಗಿನ ಈ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಶಾವನಿ 20 ಸ್ಪರ್ಧಳುಗಳನ್ನು ಹಿಂದಿಕ್ಕಿ ಪ್ರಥಮ ಬಹುಮಾನ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾಳೆ ಎಂದು ಅವರ ತಂದೆ ಆತ್ಮಾರಾಮ ಪಾಟೀಲ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT