ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಮುಖ್ಯಮಂತ್ರಿಯಿಂದ ಬಸವ ಉತ್ಸವ ಲೋಗೊ ಬಿಡುಗಡೆ

Last Updated 27 ಫೆಬ್ರುವರಿ 2023, 6:49 IST
ಅಕ್ಷರ ಗಾತ್ರ

ಬೀದರ್‌: ಬಸವಕಲ್ಯಾಣದಲ್ಲಿ ಮಾರ್ಚ್ 11 ಮತ್ತು 12 ರಂದು ನಡೆಯಲಿರುವ ಬಸವ ಉತ್ಸವದ ಲೋಗೊ ಮತ್ತು ಪೋಸ್ಟರ್ ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿಯ ವಾಯುಪಡೆ ಸ್ವಾಗತ ಭವನದಲ್ಲಿ ಬಿಡುಗಡೆಗೊಳಿಸಿದರು.

ಬಸವ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಡಳಿತ ಮಾಡಿಕೊಂಡ ಮನವಿಗೆ ಸ್ಪಂದಿಸಿದ ಅವರು ಮಾರ್ಚ್ 12 ರಂದು ಬಸವ ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವ ಭರವಸೆ ನೀಡಿದರು.

ಬಸವಕಲ್ಯಾಣ ಶಾಸಕ ಶರಣು ಸಲಗರ. ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಸೂರ್ಯಕಾಂತ ನಾಗಮಾರಪಳ್ಳಿ. ಈಶ್ವರಸಿಂಗ್ ಠಾಕೂರ್ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT