ಕಮಲನಗರ: ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಕಮಲನಗರ ಪೊಲೀಸ್ ಠಾಣೆ ವತಿಯಿಂದ ಶುಕ್ರವಾರ ರಾಮನವಮಿ ಶೋಭಾಯಾತ್ರೆ ನಿಮಿತ್ತ ಪಟ್ಟಣದಲ್ಲಿ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ನಡೆಯಿತು.

ಸಿಪಿಐ ಶ್ರೀಕಾಂತ ಅಲ್ಲಾಪೂರ್ ನೇತೃತ್ವದಲ್ಲಿ ಪೋಲಿಸರು ಪ್ರವಾಸಿ ಮಂದಿರ, ಬಸವೇಶ್ವರ ವೃತ್ತ, ಹನುಮಾನ ಮಂದಿರ, ಅಕ್ಕಮಹಾದೇವಿ ವೃತ್ತ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಅಲ್ಲಮಪ್ರಭು ವೃತ್ತದವರೆಗೆಪಥ ಸಂಚಲನ ನಡೆಯಿತು. ಶೋಭಾ ಯಾತ್ರೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟು ನಿಟ್ಟಾದ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಮೆರವಣಿಗೆಗೆ ಸಹಕರಿಸಿ ಶಾಂತಿ ಕಾಪಾಡುವಂತೆ ಕೊರಿದರು.

ಈ ಸಂದರ್ಭದಲ್ಲಿ ಪಿಎಸ್ಐ ಆಶಾ ರಾಠೋಡ, ಠಾಣಾಕುಶನೂರ್ ಪಿಎಸ್ಐ ಶೇಖಷಾಹ ಪಟೇಲ ಮತ್ತು ಕೆಎಸ್ಆರ್ಪಿ ತುಕಡಿ ಸಿಬ್ಬಂದಿ |ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-33-1618706557

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.