ಶುಕ್ರವಾರ, 12 ಜೂನ್ 2026
×
ADVERTISEMENT

ಕಮಲನಗರ: ಕುಡಿಯುವ ನೀರಿಗೆ ಜನರ ಪರದಾಟ

ಮಹಾದೇವ ಬಿರಾದಾರ
Published : 26 ಮೇ 2026, 0:14 IST
Last Updated : 26 ಮೇ 2026, 0:14 IST
ADVERTISEMENT
ಫಾಲೋ ಮಾಡಿ
Comments
ಕೊಳವೆ ಬಾವಿಯ ಮೋಟಾರ್ ಕೆಟ್ಟು ಹೋಗಿದ್ದು, ಸಾಕಷ್ಟು ಬಾರಿ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.
– ಅಂಕುಶ ಹಣಮಶೇಟ್ಟೆ, ಗ್ರಾಪಂ ಮಾಜಿ ಸದಸ್ಯ
ಕೊಳವೆ ಬಾವಿಯ ಮೋಟಾರ್ ಕೆಟ್ಟು ಹೋಗಿದ್ದರಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ. ಶೀಘ್ರದಲ್ಲಿ ಕೊಳವೆ ಬಾವಿಯ ಮೋಟಾರ್ ರಿಪೇರಿ ಮಾಡಿಸಿ ನೀರಿನ ಸಮಸ್ಯೆ ಬಗೆಹರಿಸಬೇಕು.
– ಗುಂಡಪ್ಪ ಬಿರ್ಗೆ, ಬಡಾವಣೆಯ ನಿವಾಸಿ
ವಾರ್ಡ್‌ ನಂ1ರಲ್ಲಿಯ ಕೊಳವೆ ಬಾವಿಯ ಮೋಟಾರ್ ದುರಸ್ತಿಗೆ ಕೊಟ್ಟಿದ್ದೇವೆ. ಎರಡು ದಿನಗಳಲ್ಲಿ ಕೊಳವೆ ಬಾವಿಗೆ ಮೋಟಾರ್ ಅಳವಡಿಸಿ ನೀರಿನ ಸಮಸ್ಯೆ ಬಗೆಹರಿಸಲಾಗುವುದು. ‌
– ಶೇಷಪ್ಪಾ, ಪಿಡಿಒ ಸೋನಾಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT