ಪ್ರತಿ ವರ್ಷ ಗೌರಿ ಹುಣ್ಣಿಮೆಯಂದು ಮಹಾಳಪ್ಪಯ್ಯ ಜಾತ್ರಾ ಮಹೋತ್ಸವ ವಿಜೃಂಬಣೆಯಿಂದ ನಡೆಯುತ್ತದೆ. ಕರ್ನಾಟಕ ಮಹಾರಾಷ್ಟ್ರ ತೇಲಂಗಾಣ ಆಂಧ್ರಪ್ರದೇಶ ರಾಜ್ಯಗಳಿಂದ ಭಕ್ತರು ಆಗಮಿಸಿ ಮಹಾಳಪ್ಪಯ್ಯ ಸ್ವಾಮೀಜಿ ದರ್ಶನ ಪಡೆದು ಹರಕೆ ಹೊತ್ತ ಭಕ್ತರು ತನ್ನ ಇಷ್ಟಾರ್ಥ ಪೂರೈಸಿಕೊಳ್ಳುತ್ತಾರೆ.
–ಶಂಭುಲಿಂಗ ಶಿವಾಚಾರ್ಯರು ಡೋಣಗಾಂವ(ಎಂ) ರಂಡ್ಯಾಳ ಉದಗೀರ್ ಹಾವಗಿಸ್ವಾಮಿ ಮಠದ ಪೀಠಾಧಿಪತಿ
ಭಕ್ತಮುಡಿ ಮಹಾಳಪ್ಪಯ್ಯ ದೇವಸ್ಥಾನದಲ್ಲಿ ಪ್ರತಿ ತಿಂಗಳ ಅಮಾವಾಸ್ಯೆ ಹಾಗೂ ಶ್ರಾಮಣ ಮಾಸದಲ್ಲಿ ಬಿಲ್ವಾರ್ಚನೆ ಕುಂಕುಮಾರ್ಚನೆ ಜಲಾಭಿಷೇಕ ರುದ್ರಾಭಿಷೇಕ ವಿಶೇಷ ಪೂಜೆ ನಡೆಸಲಾಗುತ್ತದೆ. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗುತ್ತದೆ.