ಬೀದರ್: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.ಆನಂತರ ಅಲಂಕರಿಸಿದ ತೆರೆದ ವಾಹನದಲ್ಲಿ ತೆರಳಿ ಗೌರವ ವಂದನೆ ಸಲ್ಲಿಸಿದರು. ಬಳಿಕ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.#KannadaRajyotsava#Bidarpic.twitter.com/qGbI2vqccN