ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್ ಜಿಲ್ಲೆಯಲ್ಲಿ ಲಘು ಭೂಕಂಪನ

Published : 11 ಆಗಸ್ಟ್ 2024, 3:35 IST
Last Updated : 11 ಆಗಸ್ಟ್ 2024, 3:35 IST
ಫಾಲೋ ಮಾಡಿ
Comments

ಬೀದರ್: ಜಿಲ್ಲೆಯಲ್ಲಿ ಶನಿವಾರ ಸಂಜೆ ಲಘು ಭೂಕಂಪನ ಸಂಭವಿಸಿದೆ.

ಭೂಕಂಪನದ ತೀವ್ರತೆ 2.6ರಷ್ಟು ರಿಕ್ಟರ್ ಮಾಪಕದಲ್ಲಿ ದಾಖಲಾಗಿದ್ದು, ಜನರಿಗೆ ಅದರ ಅನುಭವವಾಗಿಲ್ಲ.

ಹುಮನಾಬಾದ್ ತಾಲ್ಲೂಕಿನ ಸೀತಾಳಗೇರಾ, ತಾಳಮಡಗಿ ಹಾಗೂ ಬೀದರ್ ತಾಲ್ಲೂಕಿನ ಸಿರಕಟನಳ್ಳಿ, ರಂಜೋಳಖೇಣಿ ಗ್ರಾಮದಲ್ಲಿ ಶನಿವಾರ ಸಂಜೆ ಭೂಕಂಪನವಾಗಿದೆ. ಇದು ಲಘು ಭೂಕಂಪನವಾಗಿದ್ದು, ಯಾವುದೇ ಹಾನಿ ಉಂಟಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT