ಶನಿವಾರ, ಅಕ್ಟೋಬರ್ 16, 2021
22 °C

ಸಿಇಟಿ: ಬೀದರ್‌ನ ನಿಶತ್‌ ಫಾತಿಮಾ ರಾಜ್ಯಕ್ಕೆ 9ನೇ ರ್‍ಯಾಂಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಸಿಇಟಿಯಲ್ಲಿ ನಗರದ ಶಾಹೀನ್‌ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ನಿಶತ್‌ ಫಾತಿಮಾ ಪಶು ವೈದ್ಯಕೀಯ ವಿಜ್ಞಾನ (ಬಿವಿಎಸ್ಸಿ) ಹಾಗೂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ (ಬಿಎನ್‌ವೈಎಸ್) ವಿಭಾಗದಲ್ಲಿ ರಾಜ್ಯಕ್ಕೆ 9ನೇ ರ್‍ಯಾಂಕ್ ಪಡೆದಿದ್ದಾರೆ.

ನಿಶತ್‌ ಫಾತಿಮಾ  ಅವರ ತಂದೆ ಗೌಸೋದ್ದಿನ್ ಬೀದರ್ ತಾಲ್ಲೂಕಿನ ತಡಪಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹಾಗೂ ತಾಯಿ ನಸ್ರೀನ್ ಗೃಹಿಣಿಯಾಗಿದ್ದಾರೆ.

ಓದಿ: 

‘ಕಾಲೇಜಿನ ಉಪನ್ಯಾಸಕರ ನಿರಂತರ ಮಾರ್ಗದರ್ಶನ, ತಂದೆ–ತಾಯಿ ಪ್ರೇರಣೆ ಹಾಗೂ ಸತತ ಅಧ್ಯಯನದ ಫಲವಾಗಿ ರಾಜ್ಯಕ್ಕೆ 9ನೇ ರ್‍ಯಾಂಕ್ ಬಂದಿದೆ’ ಎಂದು ನಿಶತ್‌ ಫಾತಿಮಾ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.