ಚಿಟಗುಪ್ಪ: ಇಲ್ಲಿಯ ಪುರಸಭೆ ಕಚೇರಿಯಲ್ಲಿ ಶನಿವಾರ ಕಾಯಕ ಶರಣರ ಜಯಂತಿ ಆಚರಿಸಲಾಯಿತು.

ಪುರಸಭೆ ಅಧ್ಯಕ್ಷೆ ಮಾಲಾಶ್ರೀ ಶಾಮರಾವ್ ಕಾಯಕ ಶರಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು,‘ಸಾಧು–ಸತ್ಪುರುಷರ, ಮಹಾತ್ಮರ ಜಯಂತಿಗಳು ಆಚರಣೆಗೆ ಸೀಮಿತವಾಗಬಾರದು. ದಿನನಿತ್ಯದ ವ್ಯವಹಾರದಲ್ಲಿ ಮಾರ್ಗದರ್ಶಕವಾಗಬೇಕು. ಅವರು ನಡೆದ ದಾರಿ, ನುಡಿದ ಮಾತು ನಮಗೆ ಮಾದರಿ ಆಗಬೇಕು’ ಎಂದರು.

ಉಪಾಧ್ಯಕ್ಷೆ ಸೌಭಾಗ್ಯವತಿ ಸ್ವಾಮಿ, ಪುರಸಭೆ ಸಿಬ್ಬಂದಿ ಚಿದಾನಂದ ಪತ್ರಿ, ಕಿರಿಯ ಆರೋಗ್ಯ ನಿರೀಕ್ಷಕ ಪ್ರಶಾಂತ್, ಕವಿತಾ, ಸರೋಜನಿ, ನಥಾನಿಯಲ್, ರಾಜೇಶ್ ತೆಲಂಗ್, ಶೈಲೇಶ್, ಮಲ್ಲಮ್ಮ, ದಿಲೀಪ್, ಇಲಾಹಿ, ರವಿ ಶಾಖಾ, ಬಕ್ಕಪ್ಪ, ಅಶ್ವಿನಿ, ಮಂಜುಳಾ, ಪುರಸಭೆ ಸದಸ್ಯರು, ಪಟ್ಟಣದ ಗಣ್ಯರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.