ಶನಿವಾರ, ಡಿಸೆಂಬರ್ 3, 2022
26 °C

ಖಗ್ರಾಸ ಚಂದ್ರಗ್ರಹಣ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ನವೆಂಬರ್ 8 ರಂದು ಖಗ್ರಾಸ ಚಂದ್ರಗ್ರಹಣ ಗೋಚರಿಸಲಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯಕಾರಿಣಿ ಸದಸ್ಯ ಬಾಬುರಾವ್ ದಾನಿ ತಿಳಿಸಿದ್ದಾರೆ.
ಬೀದರ್‍ನಲ್ಲಿ ಸಂಜೆ 5.45ಕ್ಕೆ ಆರಂಭವಾಗಲಿರುವ ಭಾಗಶಃ ಗ್ರಹಣ, ಸಂಜೆ 7.25ಕ್ಕೆ ಮುಕ್ತಾಯಗೊಳ್ಳಲಿದೆ. ಜನ ಯಾವುದೇ ಭಯವಿಲ್ಲದೆ ಬರಿಗಣ್ಣಿನಿಂದ ಚಂದ್ರಹಣ ವೀಕ್ಷಿಸಬಹುದು ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.