ಬೀದರ್: ಇಲ್ಲಿಯ ಬಸವೇಶ್ವರ ವೃತ್ತ ಸಮೀಪ ಮುದ್ದಾ ಕಾಂಪ್ಲೆಕ್ಸ್ನಲ್ಲಿ ಭಾನುವಾರ (ಫೆ.19) ಸಂಜೆ 5.30ಕ್ಕೆ ಕಲ್ಯಾಣ ಕರ್ನಾಟಕ ವಿದ್ಯುತ್ ತಂತಿ ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ನಡೆಯಲಿದೆ.
ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸುವರು. ಶಾಸಕರಾದ ರಹೀಂಖಾನ್, ಬಂಡೆಪ್ಪ ಕಾಶೆಂಪುರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬಿಡಿಎ ಅಧ್ಯಕ್ಷ ಬಾಬುವಾಲಿ, ಬಿಜೆಪಿ ಕಲಬುರಗಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ, ಪ್ರಥಮ ದರ್ಜೆ ಗುತ್ತಿಗೆದಾರ ಗುರುನಾಥ ಕೊಳ್ಳೂರು, ಹಿರಿಯ ಎಂಜಿನಿಯರ್ ಹಾವಶೆಟ್ಟಿ ಪಾಟೀಲ, ಜೆಡಿಎಸ್ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ, ನಗರಸಭೆ ಸದಸ್ಯರಾದ ಶಶಿಧರ ಹೊಸಳ್ಳಿ, ಎಂ.ಡಿ. ಗೌಸ್, ವೀರಶೆಟ್ಟಿ ಭಂಗೂರೆ, ಮುಖಂಡ ಅರುಣಕುಮಾರ ಹೋತಪೇಟ, ವಕೀಲರಾದ ಬಿ.ಸಿ. ಮುದ್ದಪ್ಪ, ಮಹೇಶ್ವರ ಸ್ವಾಮಿ ಹಾಗೂ ನಾಗಶೆಟ್ಟಿ ಪಾಟೀಲ ಸುಕನಾಳ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಧೂಳಪ್ಪ ಬಳತೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.