ಬುಧವಾರ, ಜೂನ್ 16, 2021
22 °C

ಕೋವಿಡ್‌: ವಿಜ್ಞಾನ ಪರಿಷತ್ ಸದಸ್ಯ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೋವಿಡ್ ಸೋಂಕಿಗೆ ಹೈದರಾಬಾದ್‍ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ವಿಜ್ಞಾನ ಪರಿಷತ್ ಸದಸ್ಯರಾಗಿದ್ದ ಇಲ್ಲಿಯ ಶ್ರೀಮತಿ ಲಕ್ಷ್ಮೀಬಾಯಿ ಕಮಠಾಣೆ ಕನ್ಯಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಪ್ರಕಾಶ ಲಕ್ಕಶೆಟ್ಟಿ (58) ಬುಧವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಲಕ್ಕಶೆಟ್ಟಿ ಅವರು ಅಖಿಲ ಭಾರತ ವೀರಶೈವ ಮಹಾಸಭಾ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ವೈಜಿನಾಥ ಕಮಠಾಣೆ ಅವರ ಅಳಿಯ ಆಗಿದ್ದರು.

ಭಾಲ್ಕಿ ತಾಲ್ಲೂಕಿನ ಸಿದ್ದೇಶ್ವರ ಗ್ರಾಮದ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.