ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಎಲ್ಲೆಡೆ ಮೋದಿ ಪರ ಅಲೆ ಇದೆ: ಜನಾರ್ದನ ರೆಡ್ಡಿ

Published 3 ಮೇ 2024, 9:39 IST
Last Updated 3 ಮೇ 2024, 9:39 IST
ಅಕ್ಷರ ಗಾತ್ರ

ಬೀದರ್: ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಎಲ್ಲೆಡೆ ಪ್ರಧಾನಿ ನರೇಂದ್ರ ಮೋದಿಯವರ ಪರ ಅಲೆ ಇದೆ. ಮೂರನೇ ಬಾರಿಗೂ ಮೋದಿಯವರೇ ಪ್ರಧಾನಿ ಆಗುತ್ತಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೋದಿಯವರಿಗೆ ಇಡೀ ಪ್ರಪಂಚವೇ ಒಪ್ಪಿಕೊಂಡಿದೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನವರ ಮಾತಿಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

ರೇಪಿಸ್ಟ್ ಪರ ಮತಯಾಚಿಸಿದ ಮೋದಿ ದೇಶದ ಜನರ ಕ್ಷಮೆಯಾಚಿಸಬೇಕೆಂದು ರಾಹುಲ್ ಗಾಂಧಿ ಹೇಳಿದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ, ಅವರ ಮಾತಿಗೆ ಬೆಲೆ ಕೊಡುವ ಅಗತ್ಯವಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT