ಬುಧವಾರ, ಜೂನ್ 29, 2022
25 °C

ಲಾರಿ ಪಲ್ಟಿ: ಕೋಣ, ಎಮ್ಮೆ ಸಾವು, ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಮನಾಬಾದ್: ತಾಲ್ಲೂಕಿನ ಕನಕಟ್ಟಾ ಗ್ರಾಮದ ಬಳಿ ಎಮ್ಮೆ ಹಾಗೂ ಕೋಣಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 16ಕ್ಕೂ ಹೆಚ್ಚು ಕೋಣ ಹಾಗೂ ಎಮ್ಮೆಗಳು ಸಾವನ್ನಪ್ಪಿವೆ.

ಲಾರಿ ಬಸವಕಲ್ಯಾಣದಿಂದ ತೆಲಂಗಾಣದ ಜಹೀರಾಬಾದ್ ಕಡೆಗೆ ಸಾಗುತ್ತಿತ್ತು. ಅದರಲ್ಲಿ 60ಕ್ಕೂ ಹೆಚ್ಚು ಕೋಣ ಹಾಗೂ ಎಮ್ಮೆಗಳಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.