ಬೀದರ್ ಜಿಲ್ಲಾಧಿಕಾರಿ ಕಚೇರಿ ಎದುರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ತಳ್ಳಿ ಒಳಗೆ ನುಗ್ಗಲೆತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದರು
ಪ್ರತಿಭಟನಾಕಾರರು ಕೇಶಮುಂಡನ ಮಾಡಿಸಿಕೊಂಡು ವಿರೋಧ ದಾಖಲಿಸಿದರು
ಬೀದರ್‌ನ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ಮಾದಿಗ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು
ಮಾದಿಗ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬೀದರ್‌ನಲ್ಲಿ ಶುಕ್ರವಾರ ರ್‍ಯಾಲಿ ನಡೆಸಿದರು
–ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ