ಮಂಗಳವಾರ, ಸೆಪ್ಟೆಂಬರ್ 21, 2021
28 °C

ಹೈ.ಕ. ವಾಣಿಜ್ಯ ಸಂಸ್ಥೆ ಉಪಾಧ್ಯಕ್ಷರಾಗಿ ಮಡಿವಾಳಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಉದ್ಯಮಿ ಮಡಿವಾಳಪ್ಪ ಗಂಗಶೆಟ್ಟಿ ಅವರು ಕಲಬುರ್ಗಿಯ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಲಬುರ್ಗಿಯಲ್ಲಿ ನಡೆದ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ.
ಮಡಿವಾಳಪ್ಪ ಅವರು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಟ್ರಸ್ಟಿ, ಚಿದಂಬರ ಶಿಕ್ಷಣ ಸಂಸ್ಥೆ, ಗಾಂಧಿಗಂಜ್ ಸಹಕಾರ ಬ್ಯಾಂಕ್ ನಿರ್ದೇಶಕ, ಲಿಂಗಾಯತ ಸಮಾಜ ಅಭಿವೃದ್ಧಿ ಸಂಘದ ಆಡಳಿತ ಮಂಡಳಿ ಸದಸ್ಯ ಹಾಗೂ ಬೀದರ್ ತಾಲ್ಲೂಕು ಆಗ್ರೋ ಇನ್‍ಪುಟ್ ಡೀಲರ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು