ಶನಿವಾರ, ಸೆಪ್ಟೆಂಬರ್ 25, 2021
29 °C

ಮಂದಕನಳ್ಳಿ: ವಿವಿಧ ಕಾಮಗಾರಿಗಳಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಬೀದರ್ ತಾಲ್ಲೂಕಿನ ಮಂದಕನಳ್ಳಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಬಂಡೆಪ್ಪ ಕಾಶೆಂಪೂರ್ ಚಾಲನೆ ನೀಡಿದರು.

₹ 20 ಲಕ್ಷ ವೆಚ್ಚದ ಸಿಸಿ ರಸ್ತೆ, ₹ 5 ಲಕ್ಷ ವೆಚ್ಚದ ಅಂಬೇಡ್ಕರ್ ಸಮುದಾಯ ಭವನದ ಸುತ್ತುಗೋಡೆ, ₹ 4 ಲಕ್ಷ ವೆಚ್ಚದ ಭವಾನಿ ಮಂದಿರದ ಬಾಕಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಬೇಕು. ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರಿಗೆ ಉದ್ಯೋಗ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್‍ನಿಂದ ರಕ್ಷಣೆ ಪಡೆಯಲು ಅರ್ಹ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು ಎಂದು ಹೇಳಿದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು