ಭಾಲ್ಕಿ ತಾಲ್ಲೂಕಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಗೆ ಚಳಕಾಪುರ ಗ್ರಾಮದಲ್ಲಿ ಮನೆ ಭಾಗಶಃ ಕುಸಿದಿರುವುದು
ಭಾಲ್ಕಿ ತಾಲ್ಲೂಕಿನ ಲಖನಗಾಂವ ಗ್ರಾಮದ ಸೇತುವೆ ಮೇಲಿಂದ ನೀರು ಹರಿಯುತ್ತಿರುವುದು
ಭಾಲ್ಕಿ ತಾಲ್ಲೂಕಿನ ಕಾರಂಜಾ ಜಲಾಶಯದಿಂದ ನೀರು ಹೊರ ಬಿಟ್ಟಿರುವುದರಿಂದ ಮಳೆಯಿಂದಾಗಿ ಗೋಧಿಹಿಪ್ಪರಗಾ- ಮಾಸಿಮಾಡ ಗ್ರಾಮಗಳ ಮಧ್ಯದ ಸೇತುವೆ ಮೇಲಿಂದ ನೀರು ಹರಿಯುತ್ತಿರುವುದು