ಭಾನುವಾರ, ಅಕ್ಟೋಬರ್ 24, 2021
25 °C

ಸರ್ಕಾರಿ ಪದವಿ ಕಾಲೇಜಿನಲ್ಲಿ ‘ಮಾಸ್ಟರ್‌ಮೈಂಡ್‌’ ಬಿಡುಗಡೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಪ್ರಜಾವಾಣಿ ಹಾಗೂ ಡೆಕ್ಕನ್‌ ಹೆರಾಲ್ಡ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಆನ್‌ಲೈನ್‌ ಪತ್ರಿಕೆ ಮಾಸ್ಟರ್‌ಮೈಂಡ್‌ ಬಿಡುಗಡೆ ಹಾಗೂ ಉಪನ್ಯಾಸ ಕಾರ್ಯಕ್ರಮ ಸೆ.27ರಂದು ಬೆಳಿಗ್ಗೆ 9.45ಕ್ಕೆ ನೌಬಾದ್‌ನ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್. ‘ಮಾಸ್ಟರ್‌ಮೈಂಡ್‌’ ಬಿಡುಗಡೆ ಮಾಡುವರು. ಅತಿಥಿಗಳಾಗಿ ಐಎಎಸ್ ಪ್ರೊಬೆಷನರಿ ಅಧಿಕಾರಿ ಹಾಗೂ ಯುಪಿಎಸ್‌ಸಿಯಲ್ಲಿ 270ನೇ ರ್‍ಯಾಂಕ್‌ ಪಡೆದ ಮಹಮ್ಮದ್‌ ಹಾರಿಸ್‌ ಸುಮೈದ್‌ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಪ್ರಾಚಾರ್ಯ ಪ್ರೊ.ದಿಲೀಪ ಗಡ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು