ಶನಿವಾರ, ಆಗಸ್ಟ್ 13, 2022
26 °C

ಗಣಿತ, ವಿಜ್ಞಾನ ಶಿಕ್ಷಕರ ಕಾರ್ಯಾಗಾರ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಲ್ಯಾಬ್ ಕಿಟ್ ವಿತರಣೆ, ಗಣಿತ ಹಾಗೂ ವಿಜ್ಞಾನ ಶಿಕ್ಷಕರ ಒಂದು ದಿನದ ಕಾರ್ಯಾಗಾರ ನೌಬಾದ್‌ನ ಡಯಟ್‌ನಲ್ಲಿ ಜೂನ್‌ 27ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ.

ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಡಯಟ್ ಸಂಸ್ಥೆ ಹಾಗೂ ಪ್ರೊ. ಬಿ.ಜಿ. ಮೂಲಿಮನಿ ಫೌಂಡೇಶನ್ ಆಶ್ರಯದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ.

ಔರಾದ್, ಭಾಲ್ಕಿ, ಬಸವಕಲ್ಯಾಣ ಮತ್ತು ಹುಮನಾಬಾದ್ ತಾಲ್ಲೂಕಿನ 46 ಸರ್ಕಾರಿ ಪ್ರೌಢ ಶಾಲೆಗಳಿಗೆ ವಿಜ್ಞಾನ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಹುಡಗೆ ಗುಂಡಪ್ಪ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.