ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಲನಗರ: ಬಿಸಿಯೂಟದ ಅಕ್ಕಿ ಕಳ್ಳತನ

Published 4 ಸೆಪ್ಟೆಂಬರ್ 2023, 16:25 IST
Last Updated 4 ಸೆಪ್ಟೆಂಬರ್ 2023, 16:25 IST
ಅಕ್ಷರ ಗಾತ್ರ

ಕಮಲನಗರ: ಪಟ್ಟಣದ ಸರ್ಕಾರಿ ಕನ್ಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಧಾನ್ಯಗಳನ್ನು ಕಳ್ಳತನ ಮಾಡಲಾಗಿದೆ.

ಕೋಣೆಯ ಬೀಗ ಮುರಿದು 196 ಕೆ.ಜಿ ಅಕ್ಕಿ, 26 ಕೆ.ಜಿ ತೊಗರಿ ಹಾಗೂ 6 ಪಾಕೆಟ್‌ ಹಾಲಿನ ಪುಡಿಗಳ ಪ್ಯಾಕೆಟ್‌ಗಳನ್ನು ಕಳವು ಮಾಡಲಾಗಿದೆ. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸುಭಾಸ ಬಿರಾದಾರ ನೀಡಿದ ದೂರಿನ ಅನ್ವಯ ಕಮಲನಗರ ಠಾಣಿಯ ದೂರು ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT