ಬೀದರ್: ಕೌಶಲಾಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನಗರದ ಮನ್ನಳ್ಳಿ ರಸ್ತೆಯಲ್ಲಿ ಇರುವ ಎಂ.ಎಸ್. ಪಾಟೀಲ ಫಂಕ್ಷನ್ ಹಾಲ್ ಹಿಂದುಗಡೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಗಸ್ಟ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರ ವರೆಗೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಮೇಳದಲ್ಲಿ 25 ಕ್ಕೂ ಅಧಿಕ ಖಾಸಗಿ ಕಂಪನಿಗಳು ಭಾಗವಹಿಸಲಿವೆ. 500ಕ್ಕೂ ಹೆಚ್ಚು ಉದ್ಯೋಗಗಳು ಲಭಿಸಲಿವೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಪದವಿ ಪೂರೈಸಿರುವ ಅಭ್ಯರ್ಥಿಗಳು ಭಾಗವಹಿಸಬಹುದು.
ಆಸಕ್ತ ಆಭ್ಯರ್ಥಿಗಳು https://tinyurl.com/22k7cphd ಲಿಂಕ್ ಬಳಸಿ ಆನ್‍ಲೈನ್‍ನಲ್ಲಿ ಹೆಸರು ನೋಂದಾಯಿಸಬಹುದು ಎಂದು ಹೇಳಿದ್ದಾರೆ.

ಮಾಹಿತಿಗೆ ಮೊ: 9483977971 ಅಥವಾ 8073241315 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.