ಭಾನುವಾರ, ಮೇ 16, 2021
25 °C

ತಾಂಡಾಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಯುಕ್ತ ಬಸವಕಲ್ಯಾಣ ತಾಲ್ಲೂಕಿನ ತಾಂಡಾಗಳಲ್ಲಿ ಸಂಚರಿಸಿದ ಸಚಿವ ಪ್ರಭು ಚವಾಣ್‌ ಅವರು ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪರವಾಗಿ ಮತಯಾಚಿಸಿದರು.

ಹಾಲಹಿಪ್ಪರಗಾ ತಾಂಡಾ, ಹತ್ಯಾಳ ಎ, ಹತ್ಯಾಳ ಬಿ ತಾಂಡಾ ಹಾಗೂ ಹಾರಕೂಡ ತಾಂಡಾಗಳಲ್ಲಿ ಸಂಚರಿಸಿ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕರಪತ್ರಗಳನ್ನು ಮತದಾರರಿಗೆ ಕೊಟ್ಟು ಮತಯಾಚನೆ ಮಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಅಣ್ಣಾರಾವ್ ರಾಠೋಡ್, ಮುಖಂಡರಾದ ದಿಲೀಪ ರಾಠೋಡ್, ಜಗನ್ನಾಥ ಆಡೆ, ಅನಿಲ ಚವಾಣ್, ಸುನೀಲ ರಾಠೋಡ್, ಅಮರ್ ಬಡದಾಳೆ ಪಾಲ್ಗೊಂಡಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು