ಮಂಗಳವಾರ, ಜೂನ್ 15, 2021
27 °C

ಸಿ.ಎಂ ಯಡಿಯೂರಪ್ಪ ಕಾಲಿಗೆ ಬಿದ್ದ ಶಾಸಕ ಶರಣು ಸಲಗರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಬಸವಕಲ್ಯಾಣ ಕ್ಷೇತ್ರದಿಂದ ವಿಧಾನಸಭೆಗೆ ಈಚೆಗೆ ಆಯ್ಕೆಯಾದ ಶರಣು ಸಲಗರ ಬೆಂಗಳೂರಲ್ಲಿ ಮಂಗಳವಾರ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಇದಕ್ಕೂ ಮುಂಚೆ ಅವರು ಮುಖ್ಯಮಂತ್ರಿ ಕಾಲಿಗೆ ಬಿದ್ದು ನಮಸ್ಕರಿಸಿದರು.

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಗೆದ್ದಿರುವ ಅವರು ಕುಟುಂಬ ಸಮೇತ ಬೆಂಗಳೂರಿಗೆ ತೆರಳಿ ಪ್ರಮಾಣವಚನ ಸ್ವೀಕರಿಸಿದರು. ಪಕ್ಷದ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೋರಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹಾಗೂ ಪ್ರಮುಖರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು