ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಟಗುಪ್ಪ | ಮಂಗ ದಾಳಿ; ಐವರಿಗೆ ಗಾಯ

Published 7 ಜುಲೈ 2024, 10:05 IST
Last Updated 7 ಜುಲೈ 2024, 10:05 IST
ಅಕ್ಷರ ಗಾತ್ರ

ಚಿಟಗುಪ್ಪ (ಬೀದರ್‌): ಮಂಗ ನಡೆಸಿದ ದಾಳಿಗೆ ಪಟ್ಟಣದಲ್ಲಿ ಐವರು ಗಾಯಗೊಂಡಿದ್ದಾರೆ.

ಪಟ್ಟಣದ ನಾಲ್ವರು ಹಾಗೂ ತಾಲ್ಲೂಕಿನ ಇಟಗಾ ಗ್ರಾಮದ ಒಬ್ಬ ವ್ಯಕ್ತಿಗೆ ಗಾಯಗಳಾಗಿವೆ.

ರೋಹಿತ್‌, ಸುರೇಶ್, ಪುನೀತ್‌, ರುಕಮಾಯಿ ಹಾಗೂ ಪ್ರೇರಣಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ‘ಮಂಗ ಕಚ್ಚಿ ಗಾಯಗೊಳಿಸಿದ್ದು, ಎಲ್ಲರಿಗೂ ಉಪಾಚಾರ ಮಾಡಲಾಗಿದೆ. ಎರಡ್ಮೂರು ದಿನಗಳಲ್ಲಿ ಗುಣಮುಖರಾಗುವರು’ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿಜಯಕುಮಾರ ಹಿರಾಸ್ಕರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT