ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದ ಮಣಿವಣ್ಣನ್
ಹಸಿರು ವಾತಾವರಣದ ಕಾರಣ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಬಗದಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಂದು ದಿನ ಮಕ್ಕಳೊಂದಿಗೆ ವಾಸ್ತವ್ಯ ಮಾಡಿದ್ದರು. ಆವರಣದ ಹಸಿರೀಕರಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಎರಡು ವರ್ಷದ ಹಿಂದೆ ಕಲಬುರಗಿಗೆ ಬಂದಿದ್ದಾಗ ಮಣಿವಣ್ಣನ್ ಅವರು ಶಾಲೆಗೆ ಬಂದು ರಾತ್ರಿ ಇಲ್ಲಿಯೇ ತಂಗಿದ್ದರು.