ಸೋಮವಾರ, ಮೇ 10, 2021
19 °C

ನಗರಸಭೆ: ಅಂತಿಮ ಕಣದಲ್ಲಿ 156 ಅಭ್ಯರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಇಲ್ಲಿಯ ನಗರಸಭೆ ಚುನಾ ವಣೆಯಲ್ಲಿ ನಾಮಪತ್ರ ಹಿಂಪಡೆ ಯಲು ಕೊನೆಯ ದಿನವಾದ ಸೋಮವಾರ 12 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ.

ಅಂತಿಮವಾಗಿ ಒಟ್ಟು 156 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ಹಳ್ಳಿಖೇಡ್ (ಬಿ): ಹಳ್ಳಿಖೇಡ್ (ಬಿ) ಪುರಸಭೆಯ ವಾರ್ಡ್‌ 11ಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಒಟ್ಟು 5 ನಾಮಪತ್ರಗಳು ಸಲ್ಲಿಕೆಯಾಗಿ ದ್ದವು. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದು, ಮೂವರು ಅಭ್ಯರ್ಥಿ ಗಳು ಚುನಾವಣಾ ಕಣದಲ್ಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು