ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಸಭೆ: ವಾರ್ಡ್‌ವಾರು ಕರಡು ಮೀಸಲು ಪ್ರಕಟ

Last Updated 15 ಜನವರಿ 2021, 3:54 IST
ಅಕ್ಷರ ಗಾತ್ರ

ಬೀದರ್: ರಾಜ್ಯ ಸರ್ಕಾರವು ಬೀದರ್ ನಗರಸಭೆಯ 35 ವಾರ್ಡ್‌ಳ ಕರಡು ಮೀಸಲಾತಿ ಪ್ರಕಟಿಸಿದೆ.

ಮೀಸಲಾತಿ ವಿವರ ಈ ಕೆಳಗಿನಂತೆ ಇದೆ.

ವಾರ್ಡ್ ಸಂಖ್ಯೆ 1- ಸಾಮಾನ್ಯ, ವಾರ್ಡ್ ಸಂಖ್ಯೆ 2- ಹಿಂದುಳಿದ ವರ್ಗ (ಎ)(ಮಹಿಳೆ), ವಾರ್ಡ್ ಸಂಖ್ಯೆ 3- ಹಿಂದುಳಿದ ವರ್ಗ (ಬಿ) (ಮಹಿಳೆ), ವಾರ್ಡ್ ಸಂಖ್ಯೆ 4- ಸಾಮಾನ್ಯ, ವಾರ್ಡ್ ಸಂಖ್ಯೆ 5- ಹಿಂದುಳಿದ ವರ್ಗ (ಎ), ವಾರ್ಡ್ ಸಂಖ್ಯೆ 6- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 7- ಹಿಂದುಳಿದ ವರ್ಗ (ಬಿ), ವಾರ್ಡ್ ಸಂಖ್ಯೆ 8- ಹಿಂದುಳಿದ ವರ್ಗ (ಎ)(ಮಹಿಳೆ), ವಾರ್ಡ್ ಸಂಖ್ಯೆ 9- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 10- ಪರಿಶಿಷ್ಟ ಜಾತಿ, ವಾರ್ಡ್ ಸಂಖ್ಯೆ 11- ಪರಿಶಿಷ್ಟ ಜಾತಿ ಮಹಿಳೆ, ವಾರ್ಡ್ ಸಂಖ್ಯೆ 12- ಸಾಮಾನ್ಯ, ವಾರ್ಡ್ ಸಂಖ್ಯೆ 13- ಪರಿಶಿಷ್ಟ ಜಾತಿ, ವಾರ್ಡ್ ಸಂಖ್ಯೆ 14- ಹಿಂದುಳಿದ ವರ್ಗ (ಎ), ವಾರ್ಡ್ ಸಂಖ್ಯೆ 15- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 16- ಸಾಮಾನ್ಯ, ವಾರ್ಡ್ ಸಂಖ್ಯೆ 17- ಹಿಂದುಳಿದ ವರ್ಗ (ಎ)(ಮಹಿಳೆ), ವಾರ್ಡ್ ಸಂಖ್ಯೆ 18- ಪರಿಶಿಷ್ಟ ಜಾತಿ ಮಹಿಳೆ, ವಾರ್ಡ್ ಸಂಖ್ಯೆ 19- ಸಾಮಾನ್ಯ, ವಾರ್ಡ್ ಸಂಖ್ಯೆ 20- ಹಿಂದುಳಿದ ವರ್ಗ (ಎ).

ವಾರ್ಡ್ ಸಂಖ್ಯೆ 21- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 22- ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್ ಸಂಖ್ಯೆ 23- ಪರಿಶಿಷ್ಟ ಪಂಗಡ ಮಹಿಳೆ, ವಾರ್ಡ್ ಸಂಖ್ಯೆ 24- ಸಾಮಾನ್ಯ, ವಾರ್ಡ್ ಸಂಖ್ಯೆ 25- ಸಾಮಾನ್ಯ, ವಾರ್ಡ್ ಸಂಖ್ಯೆ 26- ಹಿಂದುಳಿದ ವರ್ಗ (ಎ), ವಾರ್ಡ್ ಸಂಖ್ಯೆ 27- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 28- ಸಾಮಾನ್ಯ, ವಾರ್ಡ್ ಸಂಖ್ಯೆ 29- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 30- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 31- ಪರಿಶಿಷ್ಟ ಪಂಗಡ, ವಾರ್ಡ್ ಸಂಖ್ಯೆ 32- ಪರಿಶಿಷ್ಟ ಜಾತಿ, ವಾರ್ಡ್ ಸಂಖ್ಯೆ 33- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 34- ಸಾಮಾನ್ಯ ಮಹಿಳೆ ಮತ್ತು ವಾರ್ಡ್ ಸಂಖ್ಯೆ 35- ಸಾಮಾನ್ಯ.

ಕರಡು ಮೀಸಲಾತಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿದ ಏಳು ದಿನಗಳ ನಂತರ ಅಧಿಸೂಚನೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಇದಕ್ಕೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಕಾರಣ ಸಹಿತ ದಾಖಲೆಗಳೊಂದಿಗೆ ನಿಗದಿತ ದಿನಾಂಕಕ್ಕಿಂತ ಮುನ್ನ ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎ. ವಿಜಯ ಕುಮಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT