ಮಂಗಳವಾರ, ಮೇ 17, 2022
29 °C

ಜಿಎನ್‍ಡಿ ಕಾಲೇಜಿನಲ್ಲಿ ಎನ್‍ಸಿಸಿ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ನಗರದ ಜಿಎನ್‍ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎನ್‍ಸಿಸಿ ಬಿ ಮತ್ತು ಸಿ ಸರ್ಟಿಫಿಕೇಶನ್ ವಾರ್ಷಿಕ ತರಬೇತಿ ಶಿಬಿರ ನಡೆಯಿತು.

ಐದು ದಿನಗಳ ಕಾಲ ನಡೆದ ಶಿಬಿರದಲ್ಲಿ ಎನ್‍ಸಿಸಿಯ 3 (ಕರ್ನಾಟಕ), ಏರ್ ಸ್ಕ್ವಾಡ್ರನ್ (ಟಿ) ನ 77 ಜನ ಕೆಡೆಟ್‌ಗಳು ಪಾಲ್ಗೊಂಡಿದ್ದರು.

ಸಶಸ್ತ್ರ ಸೇನಾ ಪಡೆ ಸೇರಲು ಅಗತ್ಯವಿರುವ ಆಯುಧ ಬಳಕೆ ಸೇರಿದಂತೆ ವಿವಿಧ ವಿಷಯಗಳ ತರಬೇತಿ ನೀಡಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.