ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔರಾದ್‌: ತಹಶೀಲ್ದಾರ್ ನಾಗಯ್ಯ ಹಿರೇಮಠ ಅಧಿಕಾರ ಸ್ವೀಕಾರ

Published 5 ಫೆಬ್ರುವರಿ 2024, 16:13 IST
Last Updated 5 ಫೆಬ್ರುವರಿ 2024, 16:13 IST
ಅಕ್ಷರ ಗಾತ್ರ

ಔರಾದ್: ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ನಾಗಯ್ಯ ಹಿರೇಮಠ ಸೋಮವಾರ ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಔರಾದ್‌ನಿಂದ ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲ್ಲೂಕಿಗೆ ವರ್ಗಾವಣೆಯಾದ  ಗ್ರೇಡ್-1 ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಅವರು ನೂತನ ತಹಶೀಲ್ದಾರ್ ಹಿರೇಮಠ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ನಾಗಯ್ಯ ಹಿರೇಮಠ ಅವರು ಕಲಬುರಗಿ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT