ಶನಿವಾರ, 2 ಆಗಸ್ಟ್ 2025
×
ADVERTISEMENT
ADVERTISEMENT

ಔರಾದ್ | ಇಂದಿಗೂ ಬಸ್ ಕಾಣದ ತಾಂಡಾ: ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು

ಮನ್ಮಥಪ್ಪ ಸ್ವಾಮಿ
Published : 2 ಆಗಸ್ಟ್ 2025, 0:24 IST
Last Updated : 2 ಆಗಸ್ಟ್ 2025, 0:24 IST
ಫಾಲೋ ಮಾಡಿ
Comments
ಎಕಲಾರ ತಾಂಡಾದಲ್ಲಿ ನಿತ್ಯ ಶಾಲೆಗೆ ಹೋಗಿ–ಬರುವ ಮಕ್ಕಳ ಸಂಖ್ಯೆ ಜಾಸ್ತಿ ಇರುವುದರಿಂದ ಬಸ್ ವ್ಯವಸ್ಥೆ ಅಗತ್ಯ. ಈ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇನೆ
ಚೆನ್ನಪ್ಪ ಉಪ್ಪೆ ಅಧ್ಯಕ್ಷ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಔರಾದ್
ಒಂದು ಗ್ರಾಮಕ್ಕೆ ಬಸ್ ಓಡಿಸಬೇಕಾದರೆ ಮುಖ್ಯ ರಸ್ತೆಯಿಂದ ಕನಿಷ್ಠ 4 ಕಿ.ಮೀ. ದೂರ ಇರಬೇಕು. ಹೀಗಾಗಿ ಎಕಲಾರ ತಾಂಡಾಗೆ ಬಸ್ ಓಡಿಸಲು ಅವಕಾಶವಿಲ್ಲ
ರಾಜಶೇಖರ ತಾಳಘಾಟಕರ್ ಘಟಕ ವ್ಯವಸ್ಥಾಪಕ ಕೆಕೆಆರ್‌ಟಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT