ಭಾಲ್ಕಿಯ ಮಹಾತ್ಮ ಗಾಂಧಿ ವೃತ್ತ ಸಮೀಪದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಭದ್ರತಾ ಸಿಬ್ಬಂದಿ ಇಲ್ಲದಿರುವುದು
ಎಟಿಎಂಗಳ ಸುರಕ್ಷತೆಗಾಗಿ ಭದ್ರತಾ ಸಿಬ್ಬಂದಿ ನೇಮಿಸುವ ಸಂಬಂಧ ಈ ಮುಂಚೆ ಎಲ್ಲ ಬ್ಯಾಂಕ್ ವ್ಯವಸ್ಥಾಪಕರ ಸಭೆ ನಡೆಸಲಾಗಿದೆ. ಲಿಖಿತವಾಗಿಯೂ ತಿಳಿಸಲಾಗಿದೆ. ಈಗ ಮತ್ತೊಮ್ಮೆ ಸಭೆ ಕರೆದು ತಿಳಿಸುತ್ತೇನೆ
ಶಿವಾನಂದ ಪವಾಡಶೆಟ್ಟಿ ಡಿವೈಎಸ್ಪಿ ಭಾಲ್ಕಿ
ಗ್ರಾಹಕರ ಜೊತೆಗೆ ಹಣದ ಸುರಕ್ಷತೆ ಮತ್ತು ಸಾರ್ವಜನಿಕರಲ್ಲಿ ಭದ್ರತೆಯ ಭಾವ ಬೆಳೆಯಲು ಆಯಾ ಬ್ಯಾಂಕ್‌ನವರು ತಮ್ಮ ಎಟಿಎಂಗಳಿಗೆ ಕಡ್ಡಾಯವಾಗಿ ಭದ್ರತಾ ಸಿಬ್ಬಂದಿ ನೇಮಿಸಬೇಕು