ಬುಧವಾರ, ಜೂನ್ 29, 2022
21 °C

ಬೀದರ್‌: ಜಿಲ್ಲೆಯಲ್ಲಿ ಸಾಧಾರಣ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಜಿಲ್ಲೆಯ ಕೆಲ ತಾಲ್ಲೂಕುಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ. ನಗರದಲ್ಲಿ ಸಂಜೆ ಅರ್ಧಗಂಟೆ ಜೋರಾಗಿ ಮಳೆ ಸುರಿದೆ.

ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಹೋಬಳಿಯಲ್ಲಿ 85 ಮಿಲಿ ಮೀಟರ್ ಹಾಗೂ ಭಾಲ್ಕಿ ತಾಲ್ಲೂಕಿನ ನಿಟ್ಟೂರ್‌ ಹೋಬಳಿಯಲ್ಲಿ 69 ಮಿಲಿ ಮೀಟರ್‌ ಮಳೆಯಾಗಿದೆ. ಬೀದರ್‌, ಭಾಲ್ಕಿ, ಔರಾದ್, ಕಮಲನಗರ ಹಾಗೂ ಹುಲಸೂರು ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.