ಸೋಮವಾರ, ಅಕ್ಟೋಬರ್ 18, 2021
23 °C

ಬೀದರ್‌ ಜಿಲ್ಲೆಯಲ್ಲಿ ಸಾಧಾರಣ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯ ಕೆಲವೆಡೆ ಭಾನುವಾರ ಸಾಧಾರಣ ಮಳೆಯಾಗಿದೆ. ಬೀದರ್‌ ಗ್ರಾಮೀಣ, ಹುಮನಾಬಾದ್, ಚಿಟಗುಪ್ಪ ಹಾಗೂ ಹುಲಸೂರು ತಾಲ್ಲೂಕಿನಲ್ಲಿ ಮಳೆ ಸುರಿದಿದೆ.

ನೆರೆಯ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಧಣೆಗಾಂವ ಜಲಾಶಯದಿಂದ ನೀರು ಹೊರಗೆ ಬಿಡಲಾಗಿದೆ. ಹುಲಸೂರು ಸಮೀಪದ ವಾಜರಖೇಡ ನೆಲ ಮಟ್ಟದ ಸೇತುವೆ ಮುಳುಗಡೆಯಾಗಿದೆ. ವಾಹನ ಸಂಚಾರ ಸ್ಥಗಿತಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು