ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ ಜಿಲ್ಲೆಯಲ್ಲಿ ಸಾಧಾರಣ ಮಳೆ

Last Updated 16 ಮೇ 2022, 15:34 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯ ವಿವಿಧೆಡೆ ಸೋಮವಾರ ಬೆಳಗಿನ ಜಾವ ಸಾಧಾರಣ ಮಳೆಯಾಗಿದೆ.

ಕಮಲನಗರ ತಾಲ್ಲೂಕಿನಲ್ಲಿ ರಾತ್ರಿ ಮೆಳೆ ಅಬ್ಬರಿಸಿದ್ದು, ಬಳತ(ಬಿ) ಗ್ರಾಮದಲ್ಲಿ 129 ಮಿ.ಮೀ ಮಳೆ ದಾಖಲಾಗಿದೆ. ಬೀದರ್‌, ಔರಾದ್‌ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ಸಾಧಾರಣ ಮಳೆ ಸುರಿದಿದೆ.

ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಮೋಡ ಕವಿದ ವಾತಾವರಣ ಇದ್ದ ಕಾರಣ ಶೇಕಡ 44ರಷ್ಟು ತೇವಾಂಶ ಇತ್ತು. ಸೂರ್ಯನ ದರ್ಶನಕ್ಕೆ ಮಧ್ಯಾಹ್ನದ ವರೆಗೂ ಕಾಯಬೇಕಾಯಿತು. ಬಿಸಿಲಿನ ಧಗೆಯಿಂದ ಬೇಸತ್ತಿದ್ದ ಜನ ಒಂದಿಷ್ಟು ನೆಮ್ಮದಿಯಿಂದ ದಿನ ಕಳೆಯುವಂತಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT