ವಿಶ್ವ ಶುಶ್ರೂಷಕರ ದಿನಾಚರಣೆ

ಗುರುವಾರ , ಮೇ 23, 2019
27 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ವಿಶ್ವ ಶುಶ್ರೂಷಕರ ದಿನಾಚರಣೆ

Published:
Updated:
Prajavani

ಬೀದರ್‌: ಕರ್ನಾಟಕ ರಾಜ್ಯ ಶುಶ್ರೂಷಕರ ಸಂಘದ ಜಿಲ್ಲಾ ಘಟಕದ ಹಾಗೂ ಬ್ರಿಮ್ಸ್ ಶುಶ್ರೂಷಕರ ಸಂಘದ ಆಶ್ರಯದಲ್ಲಿ
ವಿಶ್ವ ಶುಶ್ರೂಷಕರ ದಿನ ಆಚರಿಸಲಾಯಿತು.

ಬ್ರಿಮ್ಸ್‌ ವೈದ್ಯಕೀಯ ನಿರ್ದೇಶಕ ಡಾ.ಸುನೀಲ ತಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಅತಿಥಿಯಾಗಿ ವೈದ್ಯಕೀಯ ಅಧೀಕ್ಷಕ ಡಾ.ರಾಜಶೇಖರ ಪಾಟೀಲ ಪಾಲ್ಗೊಂಡಿದ್ದರು. ಪ್ರಭಾರಿ ಶುಶ್ರೂಷಕ ಅಧೀಕ್ಷಕಿ ಸರಸ್ವತಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಶುಶ್ರೂಷಕರದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಮಾಳಗೆ ಇದ್ದರು.

ಕಾರ್ಯಕ್ರಮದಲ್ಲಿ ಪದ್ಮಾ.ಎನ್., ಮಾರ್ಗರೇಟ್, ಜಿ.ಕಾಂತಾ, ಚಂದ್ರಕಲಾ ಎ., ವಿಜಯಲಕ್ಷ್ಮಿ, ರೇಣುಕಾ, ನಾಗಮ್ಮ, ಸಂಗೀತಾ ಪಿ., ರಾಜಕುಮಾರ ಕೆ., ಬಸವರಾಜ, ಗೋರಖನಾಥ ಮಾಲೆ, ಕಿರಣ ಕುಮಾರ ಹಾಗೂ ಬಾಹುದ್ದೀನ್ ಅವರನ್ನು ಸನ್ಮಾನಿಸಲಾಯಿತು.

ಬಸವಸುಮಾ ಸ್ವಾಗತಿಸಿದರು. ಪ್ರಕಾಶ ಬಿ.ಎಂ., ನಿರೂಪಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !