ಮಂಗಳವಾರ, ಮೇ 18, 2021
30 °C

ಭಾಲ್ಕಿ: ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದ ಅಧಿಕಾರಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾಲ್ಕಿ: ಪಟ್ಟಣದ ಪ್ರತ್ಯೇಕ ಬಡಾವಣೆಗಳಲ್ಲಿ ನಡೆಯಬೇಕಿದ್ದ ಎರಡು ಬಾಲ್ಯ ವಿವಾಹಗಳನ್ನು ತಡೆಯುವಲ್ಲಿ ಶಿಶು ಅಭಿವೃದ್ಧಿ ಅಧಿಕಾರಿ ಶರಣಬಸಪ್ಪ ಬೆಳಗುಂಪಿ ನೇತೃತ್ವದ ಅಧಿಕಾರಿಗಳ ತಂಡ ಯಶಸ್ವಿಯಾಗಿದೆ.

ಎರಡು ಕುಟುಂಬಗಳ ಹುಡುಗಿಯರ ಪೋಷಕರಿಂದ ಮಗಳಿಗೆ 18 ವರ್ಷ ತುಂಬುವ ಮೊದಲು ಯಾವುದೇ ಕಾರಣಕ್ಕೂ ಮದುವೆ ಮಾಡುವುದಿಲ್ಲ ಎಂಬ ಮುಚ್ಚಳಿಕೆಯನ್ನು ಅಧಿಕಾರಿಗಳು ಪಡೆದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು