ಶುಕ್ರವಾರ, ಜುಲೈ 30, 2021
20 °C

ಬೀದರ್: ಬಿಜೆಪಿ ಕಟ್ಟಡ ಕಾಮಗಾರಿಗೆ ₹ 1 ಲಕ್ಷ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ನಗರದ ನೌಬಾದ್‍ನಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಬಿಜೆಪಿ ಜಿಲ್ಲಾ ಘಟಕದ ಕಟ್ಟಡ ಕಾಮಗಾರಿಗೆ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ₹ 1 ಲಕ್ಷ ದೇಣಿಗೆ ನೀಡಿದ್ದಾರೆ.

ನಗರಕ್ಕೆ ಗುರುವಾರ ಭೇಟಿ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರಿಗೆ ದೇಣಿಗೆಯ ಚೆಕ್ ಹಸ್ತಾಂತರಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಮುಖಂಡರಾದ ಡಿ.ಕೆ. ಸಿದ್ರಾಮ, ಈಶ್ವರಸಿಂಗ್ ಠಾಕೂರ್, ಬಸವರಾಜ ಆರ್ಯ, ಅಶೋಕ ಹೊಕ್ರಾಣೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು