ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನವಾಡ: ಸಿರಿಧಾನ್ಯ; ರೈತರಿಗೆ ಆನ್‍ಲೈನ್ ತರಬೇತಿ ಇಂದು

Last Updated 17 ಸೆಪ್ಟೆಂಬರ್ 2021, 19:30 IST
ಅಕ್ಷರ ಗಾತ್ರ

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಕೆವಿಕೆ ಕೃಷಿ ಪಾಠಶಾಲೆ ಸರಣಿಯಲ್ಲಿ ಶನಿವಾರ (ಸೆ.18) ಬೆಳಿಗ್ಗೆ 11ಕ್ಕೆ ‘ಸಿರಿಧಾನ್ಯಗಳು- ದೀರ್ಘಕಾಲದ ರೋಗಗಳಿಗೆ ರಾಮಬಾಣ’ ಕುರಿತು ಆನ್‍ಲೈನ್‍ನಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಗೃಹ ವಿಜ್ಞಾನಿ ಡಾ. ರಾಜೇಶ್ವರಿ ಆರ್. ಅವರು, ದೀರ್ಘ ಕಾಲದ ರೋಗಗಳ ನಿವಾರಣೆಯಲ್ಲಿ ಸಿರಿಧಾನ್ಯದ ಮಹತ್ವವನ್ನು ವಿವರಿಸಲಿದ್ದಾರೆ. ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧಿತ ಪದಾರ್ಥಗಳ ಬಗ್ಗೆಯೂ ಮಾಹಿತಿ ನೀಡಲಿದ್ದಾರೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ತಿಳಿಸಿದ್ದಾರೆ.

ರೈತರು ಗೂಗಲ್ ಮೀಟ್ ಲಿಂಕ್ meet.google.com/bbc-zfab-iuf ಬಳಸಿ ತರಬೇತಿಯಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT