ಶನಿವಾರ, ಜೂನ್ 19, 2021
29 °C

ಬೀದರ್: ಬ್ರಿಮ್ಸ್ ಆಸ್ಪತ್ರೆಗೆ ಆಮ್ಲಜನಕ ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಲ್ಲಿಯ ಬ್ರಿಮ್ಸ್ ಆಸ್ಪತ್ರೆಗೆ 5 ಟನ್ ಆಮ್ಲಜನಕ ಕೊಡುಗೆಯಾಗಿ ನೀಡಿದೆ.
ಆಸ್ಪತ್ರೆಯಲ್ಲಿ ಬುಧವಾರ ಆಮ್ಲಜನಕ ಹಸ್ತಾಂತರ ಮಾಡಲಾಯಿತು.

ಸಂಸದ ಭಗವಂತ ಖೂಬಾ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಬ್ರಿಮ್ಸ್ ನಿರ್ದೇಶಕ ಶಿವಕುಮಾರ, ಅಧೀಕ್ಷಕ ಡಾ. ಶಿವಕುಮಾರ ಶೆಟಕಾರ, ಯೋಜನೆಯ ನಿರ್ದೇಶಕ ಉಮರಬ್ಬ, ಯೋಜನಾಧಿಕಾರಿ ರಮೇಶ, ಮಹಾಂತೇಶ, ಯಮನೂರ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು