ಸೋಮವಾರ, ಫೆಬ್ರವರಿ 17, 2020
21 °C

ಪಟ್ಟದ್ದೇವರ ಜಯಂತಿಗೆ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ಡಿ.22ರಂದು ಪಟ್ಟಣದ ಚನ್ನಬಸವಾಶ್ರಮದಲ್ಲಿ ನಡೆಯಲಿರುವ ಡಾ.ಚನ್ನಬಸವ ಪಟ್ಟದ್ದೇವರ 130ನೇ ಜಯಂತ್ಯುತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಮತ್ತು ರಾಜಕೀಯ ವಿಶ್ಲೇಷಕ ಮಹಾದೇವ ಪ್ರಕಾಶ ಅವರನ್ನು ಆಹ್ವಾನಿಸಲಾಯಿತು.

ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಗುರುವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಶಶಿಧರ ಕೋಸಂಬೆ ನೇತೃತ್ವದಲ್ಲಿ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ ಅವರನ್ನು ಭೇಟಿ ಮಾಡಿ ಹೂಗುಚ್ಛ ಹಾಗೂ ಆಹ್ವಾನ ಪತ್ರಿಕೆ ನೀಡಿ ಗಡಿ ಭಾಗದಲ್ಲಿ ನಡೆಯಲಿರುವ ಪಟ್ಟದ್ದೇವರ ಜಯಂತ್ಯುತ್ಸವ ಸಮಾರಂಭಕ್ಕೆ ಆಹ್ವಾನಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳಕರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)